Versions
KNV ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ERVKN ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೋ; ನಿನ್ನ ಹೃದಯದ ಮೇಲೆ ಬರೆದುಕೊ.
IRVKN ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು,
ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.