Versions
KNV ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
ERVKN ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ?
IRVKN {ಮಾತುಕೊಡುವುದರಲ್ಲಿ ಎಚ್ಚರಿಕೆ} PS ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ,
ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,