Bible Versions
Bible Books

Proverbs 8:36 (GNTTRP) Tischendorf Greek New Testament

Versions

KNV   ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ERVKN   ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”
IRVKN   ಯಾವನು ನನಗೆ ತಪ್ಪುಮಾಡುತ್ತಾನೋ
ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ;
ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us