Versions
KNV ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.
ERVKN ನಾನು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. ಜನಸಮೂಹದಲ್ಲಿ ಆತನನ್ನು ಕೊಂಡಾಡುವೆನು.
IRVKN ಯೆಹೋವನನ್ನು ಬಹಳವಾಗಿ ಕೊಂಡಾಡುವೆನು;
ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.