Versions
KNV ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
ERVKN ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು.
IRVKN ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು,
ಆತನ ಪ್ರೀತಿಯು ಶಾಶ್ವತವಾದದ್ದು.