Bible Versions
Bible Books

Psalms 142:4 (GNTTRP) Tischendorf Greek New Testament

Versions

KNV   ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
ERVKN   ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಪ್ರಯತ್ನಿಸುತ್ತಿಲ್ಲ.
IRVKN   ನಾನು ನನ್ನ ಬಲಗಡೆಗೆ ನೋಡಲು,
ಅಲ್ಲಿ ಸಹಾಯಕರು ಯಾರೂ ಇಲ್ಲ,
ಆಶ್ರಯವೂ ನಾಶವಾಯಿತು,
ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us