Versions
KNV ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
ERVKN ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? ನಾನೆಷ್ಟು ಕಾಲ ಬದುಕುವೆ?
IRVKN “ಯೆಹೋವನೇ, ನನಗೆ ಅವಸಾನವುಂಟೆಂದೂ,
ನನ್ನ ಜೀವಮಾನವು ಅತ್ಯಲ್ಪವೆಂದೂ,
ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.