Versions
KNV ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
ERVKN ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!
IRVKN ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ;
ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು.
ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ