Bible Versions
Bible Books

Psalms 59:17 (GNTTRP) Tischendorf Greek New Testament

Versions

KNV   ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
ERVKN   ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!
IRVKN   ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,
ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us