Versions
KNV ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳು
ERVKN ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.
IRVKN ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ;
ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು. PE