Bible Versions
Bible Books

Psalms 62:10 (GNTTRP) Tischendorf Greek New Testament

Versions

KNV   ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ERVKN   ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.
IRVKN   ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ;
ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ;
ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us