Versions
KNV ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ERVKN ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.
IRVKN ಜನರೇ, ಯಾವಾಗಲೂ ಆತನನ್ನೇ ನಂಬಿ,
ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
ದೇವರು ನಮ್ಮ ಆಶ್ರಯವು. ಸೆಲಾ