Bible Versions
Bible Books

Psalms 68:31 (GNTTRP) Tischendorf Greek New Testament

Versions

KNV   ಐಗುಪ್ತದಿಂದ ಪ್ರಧಾನರು ಬರುವರು; ಕೂಷ್‌ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
ERVKN   ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದು ಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.
IRVKN   ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು;
ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us