Versions
KNV ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
ERVKN ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
IRVKN ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು.
ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.