Versions
KNV ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
ERVKN ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.
IRVKN “ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ;
ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.