Bible Versions
Bible Books

Psalms 84:3 (GNTTRP) Tischendorf Greek New Testament

Versions

KNV   ಸೈನ್ಯಗಳ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
ERVKN   ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡುಕಟ್ಟಿಕೊಂಡು ಮರಿಮಾಡುತ್ತವೆ.
IRVKN   ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ,
ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ,
ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us