Versions
KNV ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ERVKN ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.
IRVKN ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು;
ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,