Versions
KNV ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ERVKN ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
IRVKN ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು;
ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.