Bible Versions
Bible Books

Psalms 99:8 (GNTTRP) Tischendorf Greek New Testament

Versions

KNV   ನಮ್ಮ ದೇವರಾದ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.
ERVKN   ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us