Versions
KNV ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ERVKN ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.
IRVKN {ಬಾಬೆಲೆಂಬ ಜಾರಸ್ತ್ರೀಯ ನಾಶವು} PS * ಪ್ರಕ 15:7: ಏಳು ಬಟ್ಟಲುಗಳನ್ನು ಹಿಡಿದಿದ್ದ † ಪ್ರಕ 21:9 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ‡ ಯೆರೆ 51:13; ಪ್ರಕ 17:15: ಬಹಳ ನೀರುಗಳ ಮೇಲೆ ಕುಳಿತ್ತಿರುವ § ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20 ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.