Versions
KNV ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
ERVKN ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.
IRVKN ಇದಲ್ಲದೆ * ವ. 8; ಪ್ರಕ 11:17: ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. PEPS