Versions
KNV ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
ERVKN ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.
IRVKN ಅವಳ ಹಣೆಯ ಮೇಲೆ, “ಮಹತ್ತಾದ † ಪ್ರಕ 14:8: ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ‡ ವ. 7: ಹೆಸರನ್ನು ಬರೆಯಲಾಗಿತ್ತು.