Bible Versions
Bible Books

Revelation 18:4 (GNTTRP) Tischendorf Greek New Testament

Versions

KNV   ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
ERVKN   ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.
IRVKN   ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು,
“ನನ್ನ ಜನರೇ, * ಯೆಶಾ 48:20; ಯೆರೆ 51:6, 45; 2 ಕೊರಿ 6:17: ಅವಳನ್ನು ಬಿಟ್ಟು ಬನ್ನಿರಿ,
ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು.
ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us