Versions
KNV ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
ERVKN ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
IRVKN ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ † ಪ್ರಕ 13:11-17; 16:13: ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ‡ ಪ್ರಕ 13:15: ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ § ಆದಿ 19:24; ಪ್ರಕ 14:10; 21:8; 2 ಥೆಸ. 1:8: ಗಂಧಕದಿಂದ ಉರಿಯುವ * ಪ್ರಕ 20:10, 14, 15; ದಾನಿ. 7:11: ಬೆಂಕಿಯ ಕೆರೆಗೆ ಹಾಕಲಾಯಿತು.