Bible Versions
Bible Books

Revelation 19:7 (GNTTRP) Tischendorf Greek New Testament

Versions

KNV   ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ERVKN   ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us