Bible Versions
Bible Books

Revelation 9:15 (GNTTRP) Tischendorf Greek New Testament

Versions

KNV   ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ನಾಲ್ಕು ದೂತರನ್ನು ಬಿಚ್ಚಿದನು.
ERVKN   ನಾಲ್ಕು ಮಂದಿ ದೇವದೂತರನ್ನು ಇದೇ ವರುಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.
IRVKN   ಆಗ § ಪ್ರಕ 8:7: ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us