Bible Versions
Bible Books

Romans 15:28 (GNTTRP) Tischendorf Greek New Testament

Versions

KNV   ನಾನು ಕೆಲಸವನ್ನು ತೀರಿಸಿಕೊಂಡು ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
ERVKN   ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us