Versions
KNV ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ERVKN ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.
IRVKN ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ * ಫಿಲಿ. 1:8 ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.