Bible Versions
Bible Books

Romans 15:9 (GNTTRP) Tischendorf Greek New Testament

Versions

KNV   ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ERVKN   ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.” ಕೀರ್ತನೆ 18:49
IRVKN   ರೋಮಾ. 3:29 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ರೀತಿಯಾಗಿ ಬರೆದಿದೆ, 2 ಸಮು 22:50, ಕೀರ್ತ 18:49 “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us