Bible Versions
Bible Books

Romans 1:13 (GNTTRP) Tischendorf Greek New Testament

Versions

KNV   ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ERVKN   ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.
IRVKN   ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us