Bible Versions
Bible Books

Romans 1:18 (GNTTRP) Tischendorf Greek New Testament

Versions

KNV   ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ERVKN   ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಟಕಾರ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us