Versions
KNV ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
ERVKN ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.
IRVKN ಅವರು ಇಂಥದ್ದನ್ನು ಮಾಡಿದ್ದರಿಂದ ‡ ರೋಮಾ. 1:24,28 ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.