Versions
KNV ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ERVKN ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.
IRVKN ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ § ರೋಮಾ. 1:24,26 ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.