Bible Versions
Bible Books

Romans 1:29 (GNTTRP) Tischendorf Greek New Testament

Versions

KNV   ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ERVKN   ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us