Versions
KNV ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.
ERVKN ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.
IRVKN ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.