Versions
KNV ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.
ERVKN ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು.
IRVKN “ ‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.