Bible Versions
Bible Books

Song of Solomon 4:10 (GNTTRP) Tischendorf Greek New Testament

Versions

KNV   ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
ERVKN   ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!
IRVKN   ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ!
ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ!
ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us