Bible Versions
Bible Books

Song of Solomon 4:2 (GNTTRP) Tischendorf Greek New Testament

Versions

KNV   ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.
ERVKN   ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.
IRVKN   ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು,
ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us