Bible Versions
Bible Books

Song of Solomon 4:6 (GNTTRP) Tischendorf Greek New Testament

Versions

KNV   ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
ERVKN   ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
IRVKN   ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ
ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us