Bible Versions
Bible Books

Song of Solomon 6:4 (GNTTRP) Tischendorf Greek New Testament

Versions

KNV   ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
ERVKN   ನನ್ನ ಪ್ರಿಯಳೇ, ನೀನು ತಿರ್ಚ ಪಟ್ಟಣದಂತೆ ಸುಂದರಿ. ನೀನು ಜೆರುಸಲೇಮಿನಂತೆ ರೂಪವತಿ; ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳು.
IRVKN   ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ,
ಯೆರೂಸಲೇಮಿನ ಹಾಗೆ ಮನೋಹರಿ,
ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us