Bible Versions
Bible Books

Titus 1:5 (GNTTRP) Tischendorf Greek New Testament

Versions

KNV   ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
ERVKN   ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.
IRVKN   {ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು} PS ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us