Bible Versions
Bible Books

Zechariah 4:2 (GNTTRP) Tischendorf Greek New Testament

Versions

KNV   ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
ERVKN   ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.
IRVKN   “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us