Bible Versions
Bible Books

Zechariah 6:11 (GNTTRP) Tischendorf Greek New Testament

Versions

KNV   ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
ERVKN   ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.)
IRVKN   ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us