Versions
KNV ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
ERVKN ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದು ಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.
IRVKN ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.