Bible Versions
Bible Books

Zechariah 9:6 (GNTTRP) Tischendorf Greek New Testament

Versions

KNV   ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
ERVKN   ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
IRVKN   ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us