Versions
KNV ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
ERVKN ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.
IRVKN {ಅಪೊಸ್ತಲರ ಅಧಿಕಾರ} PS ನಾನು ಸ್ವತಂತ್ರನಲ್ಲವೋ? ನಾನು * ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7 ಅಪೊಸ್ತಲನಲ್ಲವೋ? † 1 ಕೊರಿ 15:8; ಅ. ಕೃ. 9:17; 18:9; 22:18; 23:11 ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ‡ 1 ಕೊರಿ 3:6 ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?