Bible Versions
Bible Books

1 Chronicles 14:8 (GNTWHRP) Westcott-Hort Greek New Testament

Versions

KNV   ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
ERVKN   ದಾವೀದನು ಇಸ್ರೇಲರ ಅರಸನಾಗಿ ಆರಿಸಲ್ಪಟ್ಟಿದ್ದನ್ನು ಕೇಳಿ ಎಲ್ಲಾ ಫಿಲಿಷ್ಟಿಯರು ಅವನೊಂದಿಗೆ ಯುದ್ಧಮಾಡಲು ಬಂದರು. ದಾವೀದನು ಇದನ್ನು ಅರಿತು ಯುದ್ಧಸನ್ನದ್ಧನಾಗಿ ಫಿಲಿಷ್ಟಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟನು.
IRVKN   {ಫಿಲಿಷ್ಟಿಯರ ಮೇಲೆ ದಾವೀದನ ವಿಜಯ} PS ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us