Bible Versions
Bible Books

1 Chronicles 25:3 (GNTWHRP) Westcott-Hort Greek New Testament

Versions

KNV   ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
ERVKN   ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.
IRVKN   ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಆರು ಜನರೂ ಸಹಾಯಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us