Bible Versions
Bible Books

1 Chronicles 25:5 (GNTWHRP) Westcott-Hort Greek New Testament

Versions

KNV   ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
ERVKN   ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದುದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು.
IRVKN   ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us