Versions
KNV ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
ERVKN ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.
IRVKN ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.